ಪುನೀತ್ ರಾಜ್‌ಕುಮಾರ್ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ!
ಬೆಂಗಳೂರು, ನ. 06: ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್‌ಕುಮಾರ್ ಅವರು ತೀರಿಹೋಗಿ ಇಂದಿಗೆ (ಶುಕ್ರವಾರಕ್ಕೆ) ಎಂಟು ದಿನಗಳಾದವು. ಕಳೆದ ಶುಕ್ರವಾರ ಬೆಳಗ್ಗೆ ಕನ್ನಡಿಗರ ಪ್ರೀತಿಯ ಅಪ್ಪು ಅವರು ಅಪಾರ ಅಭಿಮಾನಿಗಳನ್ನು ಅಗಲಿದ್ದರು. ಅವರ ಅಗಲಿಕೆಯ ಶೋಕದಿಂದ ಕುಟುಂಬಸ್ಥರು, ಅಭಿಮಾನಿಗಳು ಈಗಲೂ ಹೊರಗೆ ಬಂದಿಲ್ಲ. ಈ ಸಲ ದೀಪಾವಳಿ ಹಬ್ಬದ ಸಂಭ್ರಮ ಕೂಡ ನಾಡಿನಲ್ಲಿ ಕಂಡು
from Oneindia.in - thatsKannada News https://ift.tt/3EUfHkh





No comments:
Post a Comment