ಬೆಂಗಳೂರು, ನವೆಂಬರ್ 09; ಕರ್ನಾಟಕ ಸರ್ಕಾರ ಮುಂಬೈ, ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸೋಮವಾರದ ಮಾಹಿತಿಯಂತೆ ಮಹಾರಾಷ್ಟ್ರದಲ್ಲಿ 11,451 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಸೋಮವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮಹಾರಾಷ್ಟ್ರ, ಮುಂಬೈ ನಗರದಿಂದ ಕಡಿಮೆ ಅವಧಿಯ ಭೇಟಿಯಾಗಿ ರಾಜ್ಯಕ್ಕೆ ಆಗಮಿಸುವವರಿಗೂ ಈ ಮಾರ್ಗಸೂಚಿ
from Oneindia.in - thatsKannada News https://ift.tt/304pyom
No comments:
Post a Comment