ಬೆಂಗಳೂರು, ನವೆಂಬರ್ 19: ರಾಜ್ಯದಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಶುಕ್ರವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿತ್ರದುರ್ಗ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರವೂ ರಜೆ ಘೋಷಿಸಲಾಗಿದೆ. "ಎಡೆಬಿಡದೆ ಸುರಿಯುತ್ತಿರುವ ಜಿಟಿಜಿಟಿ ಮಳೆಯ ಹಿನ್ನೆಲೆಯಲ್ಲಿ ಶುಕ್ರವಾರ ಶಾಲೆಗಳ
from Oneindia.in - thatsKannada News https://ift.tt/3x0hBwO
No comments:
Post a Comment