ಭಾರತೀಯ ಮೀನುಗಾರನನ್ನು ಗುಂಡಿಕ್ಕಿ ಹತ್ಯೆಗೈದ ಪಾಕಿಸ್ತಾನ: ತನಿಖೆ ಶುರು
ಗಾಂಧಿನಗರ (ಗುಜರಾತ್), ನವೆಂಬರ್ 8: ಗುಜರಾತ್ ಕರಾವಳಿಯ ಅರೇಬಿಯನ್ ಸಮುದ್ರದ ಅಂತರಾಷ್ಟ್ರೀಯ ಸಮುದ್ರ ಗಡಿರೇಖೆಯ ಬಳಿ ಪಾಕಿಸ್ತಾನದ ಕಡಲ ಭದ್ರತಾ ಸಂಸ್ಥೆ (PMSA) ಭಾರತೀಯ ದೋಣಿಯ ಮೇಲೆ ಗುಂಡು ಹಾರಿಸಿದ ಪರಿಣಾಮ ಓರ್ವ ಮೀನುಗಾರ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಬೋಟ್‌ನಲ್ಲಿದ್ದ ಏಳು ಸಿಬ್ಬಂದಿಗಳಲ್ಲಿ ಒಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗುಜರಾತ್‌ನ ಓಖಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಿಎಂಎಸ್‌ಎ ಗುಂಡಿನ ದಾಳಿಯಲ್ಲಿ
from Oneindia.in - thatsKannada News https://ift.tt/3009Rz3





No comments:
Post a Comment