ಬೆಂಗಳೂರು, ನವೆಂಬರ್ 28; ಓಮಿಕ್ರಾನ್ ರೂಪಾಂತರಿ ಪತ್ತೆ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಲಾಗಿದೆ. ಭಾನುವಾರ ಕರ್ನಾಟಕ ಸರ್ಕಾರ ಕೇರಳ ಮತ್ತು ಮಹಾರಾಷ್ಟ್ರದಿಂದ ಆಗಮಿಸುವವರಿಗೆ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸುವವರು 72 ಗಂಟೆಗಳ
from Oneindia.in - thatsKannada News https://ift.tt/3rogyG6
No comments:
Post a Comment