ಬರ್ಲಿನ್, ನವೆಂಬರ್ 4: ಜರ್ಮನಿಯಲ್ಲಿ ಮತ್ತೊಮ್ಮೆ ಕೊರೊನಾವೈರಸ್ ಸೋಂಕು ಹೆಚ್ಚಳ ಕಂಡು ಬಂದಿದೆ. ಅದರಲ್ಲೂ ಲಸಿಕೆ ಪಡೆಯದವರು, ಪಡೆದವರು ಎಲ್ಲರಿಗೂ ಸೋಂಕು ಕಾಣಿಸಿಕೊಳ್ಳುತ್ತಿದೆ. ಇದು ನಾಲ್ಕನೇ ಅಲೆಯ ಮುನ್ಸೂಚನೆ, ಆದಷ್ಟು ಬೇಗ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ. ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜರ್ಮನಿಯ ಆರೋಗ್ಯ ಸಚಿವ ಜೆನ್ಸ್ ಸ್ಪಾನ್ ಮತ್ತು ಸಾಂಕ್ರಾಮಿಕ
from Oneindia.in - thatsKannada News https://ift.tt/3BGZtZx
No comments:
Post a Comment