WHAT’S HOT NOW

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ ಆಚರಣೆ

ಕರ್ನಾಟಕ, ನವೆಂಬರ್ 1: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಬೆಂಗಳೂರಿನಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವ ದಿನದಂದು ಭುವನೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ನಂತರ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಶಿಕ್ಷಣ ಸಚಿವ ಬಿಸಿ ನಾಗೇಶ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

from Oneindia.in - thatsKannada News https://ift.tt/2ZyMCeJ

«
Next
Newer Post
»
Previous
Older Post

No comments: