ವಿರಾಟ್ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ ಆರೋಪಿ ಬಂಧನ
ಹೈದರಾಬಾದ್, ನವೆಂಬರ್ 11: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಪುತ್ರಿಗೆ ಆನ್‌ಲೈನ್ ಮೂಲಕ ಅತ್ಯಾಚಾರದ ಬೆದರಿಕೆಯನ್ನು ಒಡ್ಡಿದ್ದ ಪ್ರಕರಣದಲ್ಲಿ ಹೈದರಾಬಾದ್‌ನ ಸಾಫ್ಟ್‌ವೇರ್ ಇಂಜಿನಿಯರ್ ಅನ್ನು ಬಂಧನ ಮಾಡಲಾಗಿದೆ. ಇತ್ತೀಚೆಗೆ ದುಬೈನಲ್ಲಿ ನಡೆದ ಭಾರತ ಪಾಕಿಸ್ತಾನ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡದ ಸೋಲಿನ ನಂತರ ಈ ಆರೋಪಿ ಆನ್‌ಲೈನ್ ಮೂಲಕ ಕೊಹ್ಲಿ ಪುತ್ರಿಗೆ ಅತ್ಯಾಚಾರದ ಬೆದರಿಕೆ
from Oneindia.in - thatsKannada News https://ift.tt/3F4mcB8





No comments:
Post a Comment