COP26 ಶೃಂಗಸಭೆಯಲ್ಲಿ ಪ್ರಧಾನಿ ಮೋದಿಯವರ 5 ಪ್ರತಿಜ್ಞೆಗಳು
ನವದೆಹಲಿ, ನವೆಂಬರ್ 2: ಗ್ಲಾಸ್ಗೋದಲ್ಲಿ ನಡೆದ COP26 ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಹವಾಮಾನದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಾಗಿ ತಾಪಮಾನ ಮತ್ತು ಹವಾಮಾನ ಬದಲಾವಣೆಯಿಂದ ಕೃಷಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದ ಅವರು 2070 ರ ವೇಳೆಗೆ ಭಾರತವು ನಿವ್ವಳ ಶೂನ್ಯ ಇಂಗಾಲ ಹೊರಸೂಸುವಿಕೆಯನ್ನು ಸಾಧಿಸಲಿದೆ ಎಂದು ಹೇಳಿದ್ದಾರೆ. ಹವಾಮಾನ ಬದಲಾವಣೆಯನ್ನು
from Oneindia.in - thatsKannada News https://ift.tt/3pYbV4Z





No comments:
Post a Comment