ಬೆಂಗಳೂರು, ನವೆಂಬರ್ 02; ಕರ್ನಾಟಕದ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಎರಡು ಕ್ಷೇತ್ರಗಳ ಉಪ ಚುನಾವಣೆ ಮತ ಎಣಿಕೆ ಮಂಗಳವಾರ ನಡೆಯುತ್ತಿದೆ. ಮೂರು ರಾಜಕೀಯ ಪಕ್ಷಗಳಿಗೆ ಉಪ ಚುನಾವಣೆ ಪ್ರತಿಷ್ಠೆ ಪ್ರಶ್ನೆಯಾಗಿದ್ದು, ಯಾರಿಗೆ ಗೆಲುವು? ಎಂಬುದು ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಲಿದೆ. ಹಾವೇರಿ ಜಿಲ್ಲೆಯ ಹಾನಗಲ್ ಮತ್ತು ವಿಜಯಪುರ ಜಿಲ್ಲೆಯ ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ
from Oneindia.in - thatsKannada News https://ift.tt/3BC3Jtl
No comments:
Post a Comment