Parliament Winter Session Live : ಇಂದು ಚಳಿಗಾಲದ ಸಂಸತ್ ಅಧಿವೇಶನ
ನವದೆಹಲಿ, ನವೆಂಬರ್ 29: ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು (ನವೆಂಬರ್ 29) ಶುರುವಾಗಲಿದ್ದು ಡಿಸೆಂಬರ್ 31ರವರೆಗೆ ನಡೆಯಲಿದೆ. ಮೊದಲ ದಿನವೇ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಹಿನ್ನೆಲೆಯಲ್ಲಿ ಈಗಾಗಲೇ ಆಡಳಿತರೂಢ ಬಿಜೆಪಿ ತನ್ನ ಎಲ್ಲಾ ಸದಸ್ಯರಿಗೆ ಇಂದು ಕಡ್ಡಾಯವಾಗಿ ಸದನದಲ್ಲಿ ಹಾಜರಿರುವಂತೆ ವಿಪ್ ಜಾರಿ ಮಾಡಿದೆ. ಇದರ ಜೊತೆಗೆ
from Oneindia.in - thatsKannada News https://ift.tt/3E9oSNS





No comments:
Post a Comment