ಕೋವ್ಯಾಕ್ಸಿನ್ ಒಮಿಕ್ರೋನ್ ವಿರುದ್ಧ ಪರಿಣಾಮಕಾರಿಯೇ?
ನವದೆಹಲಿ, ಡಿಸೆಂಬರ್ 01: ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿರುವ ಒಮಿಕ್ರೋನ್ ಕೊರೊನಾ ರೂಪಾಂತರಿ ವಿರುದ್ಧ ಕೋವ್ಯಾಕ್ಸಿನ್ ಪರಿಣಾಮಕಾರಿಯೇ ಎನ್ನುವ ಕುತೂಹಲ ಎಲ್ಲರಲ್ಲಿ ಮೂಡಿದೆ. ಒಮಿಕ್ರೋನ್ ರೂಪಾಂತರಿ ವಿಶ್ವದಾದ್ಯಂತ ಭೀತಿ ಮೂಡಿಸಿದ್ದು, ಹಲವು ದೇಶಗಳು ವೈರಸ್ ಹರಡದಂತೆ ಈಗಾಗಲೇ ಮುನ್ನೆಚ್ಚರಿಕೆ ವಹಿಸಿವೆ. ಇನ್ನು ಈ ವೈರಸ್ಗೆ ಕೋವಿಡ್ ಲಸಿಕೆಗಳು ಪರಿಣಾಮಕಾರಿಯಾಗುತ್ತದೆಯೇ ಎಂಬ ಅಧ್ಯಯನ ನಡೆದಿದೆ. ಕೋವ್ಯಾಕ್ಸಿನ್ ಡೆಲ್ಟಾ ರೂಪಾಂತರಿ ವಿರುದ್ಧ
from Oneindia.in - thatsKannada News https://ift.tt/3FZa3Oc





No comments:
Post a Comment