Afghanistan Earthquake: ಅಫ್ಘಾನಿಸ್ತಾನದಲ್ಲಿ ಭಾರಿ ಭೂಕಂಪ: ಉತ್ತರ ಭಾರತದಲ್ಲೂ ಭೂಕಂಪಿಸಿದ ಅನುಭವ
ಅಫ್ಘಾನಿಸ್ತಾನದಲ್ಲಿ ಇಂದು (ಮಾರ್ಚ್ 21) ಭಾರಿ ಭೂಕಂಪ ಸಂಭವಿಸಿದ್ದು ಉತ್ತರಭಾರತದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಭೂಮಿ ಕಂಪಿಸಿದಾಗ ಪಾಕಿಸ್ತಾನದ ಹಲವು ನಗರಗಳಲ್ಲಿ ಜನರು ಭಯಭೀತರಾಗಿದ್ದಾರೆ. ಅಫ್ಘಾನಿಸ್ತಾನ ಸೇರಿದಂತೆ ಹಲವು ನಗರಗಳಲ್ಲಿ ಭೂಕಂಪದ ಅನುಭವವಾಗಿದೆ. ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ ಇಂದು 6.6 ತೀವ್ರತೆಯ ಭೂಕಂಪ ಸಂಭವಿಸಿದೆ. ಉತ್ತರ ಭಾರತ ಮತ್ತು ಪಾಕಿಸ್ತಾನದಲ್ಲೂ ಪ್ರಬಲ ಕಂಪನದ ಅನುಭವವಾಗಿದೆ. ಆದರೆ
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು





No comments:
Post a Comment