ಇಸ್ಲಾಮಾಬಾದ್ ಫೆಬ್ರವರಿ 28: ತೋಶಾಖಾನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್ ವಿರುದ್ಧ ಇಸ್ಲಾಮಾಬಾದ್‌ನ ಪಾಕಿಸ್ತಾನ ಸೆಷನ್ಸ್ ನ್ಯಾಯಾಲಯ ಮಂಗಳವಾರ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ. ಇತರ ರಾಷ್ಟ್ರಗಳ ಮುಖ್ಯಸ್ಥರು ಮತ್ತು ವಿದೇಶಿ ಗಣ್ಯರಿಂದ ಪಡೆದ ಉಡುಗೊರೆಗಳನ್ನು ಕಾನೂನುಬಾಹಿರವಾಗಿ ಮಾರಾಟ ಮಾಡಿದ ಆರೋಪದ ಮೇಲೆ ಪಾಕ್ ನ್ಯಾಯಾಲಯ ಇಂದು ಮಾಜಿ ಪ್ರಧಾನಿ
No comments:
Post a Comment