ಬೆಂಗಳೂರು, ಮಾರ್ಚ್ 28; ಕರ್ನಾಟಕದಲ್ಲಿ ಚುನಾವಣೆ ದಿನಾಂಕ ಘೋಷಣೆಗೆ ದಿನಗಣನೆ ಆರಂಭವಾಗಿದೆ. ಚುನಾವಣಾ ವೇಳಾಪಟ್ಟಿ ಘೋಷಣೆಗೆ ಕೆಲವೇ ದಿನಗಳು ಬಾಕಿ ಇದ್ದರೂ ಚುನಾವಣಾ ಆಯೋಗದ ಅನುಮತಿ ಪಡೆದು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಭರವಸೆ ನೀಡಿದ್ದರು. ಈ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ರಿತೇಶ್ ಕುಮಾರ್ ಸಿಂಗ್ ಸರ್ಕಾರದ
No comments:
Post a Comment