ಬೆಂಗಳೂರು, ಮಾರ್ಚ್ 01; ಜೆಡಿಎಸ್ ನಾಯಕ, ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೇಗೌಡ ವಿರುದ್ಧ ಬಿಜೆಪಿ ನಾಯಕ, ಕೇಂದ್ರ ಸಚಿವ ಕಾನೂನು ಹೋರಾಟ ಆರಂಭಿಸಿದ್ದಾರೆ. ತಾವು ಮಾಡಿರುವ ಆರೋಪ ವಾಪಸ್ ಪಡೆಯದಿದ್ದಲ್ಲಿ ಮಾನನಷ್ಟ ಮೊಕದ್ದಮೆ ದಾಖಲು ಮಾಡುತ್ತೇನೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಸಚಿವ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಎಂಎಲ್‌ಸಿಗೆ ಈಗ ಸಂಕಷ್ಟ ಎದುರಾಗಿದೆ. ಧಾರವಾಡ
No comments:
Post a Comment