ನವದೆಹಲಿ, ಮಾರ್ಚ್. 30: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಾಜಿ ಮುಖ್ಯಸ್ಥ ಲಲಿತ್ ಮೋದಿ ಅವರು ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಅವರನ್ನು ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಗಳ ವಿರುದ್ಧ ಬ್ರಿಟನ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವುದಾಗಿ ಘೋಷಿಸಿದ್ದಾರೆ. ಐಪಿಎಲ್‌ನಲ್ಲಿ ಹಣಕಾಸಿನ ಅವ್ಯವಹಾರದ ಆರೋಪಗಳನ್ನು ಎದುರಿಸಿದ ನಂತರ 2010 ರಿಂದ
No comments:
Post a Comment