ಕಾಂಗ್ರೆಸ್ 85% ಸರ್ಕಾರ: ಆಗ ಎಲ್ಲದಕ್ಕೂ ಕಮಿಷನ್ ಪಡೆಯುತ್ತಿದ್ದರು ಎಂದ ಸಿಎಂ ಬೊಮ್ಮಾಯಿ
ಬೆಳಗಾವಿ, ಏಪ್ರಿಲ್ 26: ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ನಾಯಕರು ಎಲ್ಲದಕ್ಕೂ ಕಮಿಷನ್ ಪಡೆಯುತ್ತಿದ್ದರು. ದುಡ್ಡೇ ದೊಡ್ಡಪ್ಪ ಎನ್ನುತ್ತಿದ್ದರು. ಕಾಂಗ್ರೆಸ್ 85 ಪರ್ಸೆಂಟ್ ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಗೆ ತಿರುಗೇಟು ನೀಡಿದರು. ಬುಧವಾರ ಬೆಳಗಾವಿ ಜಿಲ್ಲೆಯ ರಾಯಭಾಗ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧುರ್ಯೊಧನ ಐಹೊಳೆ ಅವರ ಪರ ರೋಡ್ ಶೋ ನಡೆಸಿ ಮತಯಾಚಿಸಿದರು. ಬಳಿಕ
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು





No comments:
Post a Comment