ಬಿಜೆಪಿ ಎರಡನೇ ಪಟ್ಟಿ ರಿಲೀಸ್; ಹಾಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಕೈತಪ್ಪಿದ ಟಿಕೆಟ್: ಕಾರಣವೇನು?
ಬೆಂಗಳೂರು, ಏಪ್ರಿಲ್12: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಮತ್ತೆ ಅಧಿಕಾರಕ್ಕೆ ಬರಲು ಪಣ ತೊಟ್ಟಿರುವ ಬಿಜೆಪಿ ಹೈಕಮಾಂಡ್ ಮಂಗಳವಾರ ರಾತ್ರಿ 224 ಕ್ಷೇತ್ರಗಳ ಪೈಕಿ 189 ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಿತ್ತು. ಹಾಲಿ ಶಾಸಕರಾದ ರಘುಪತಿ ಭಟ್, ಗೂಳಿಹಟ್ಟಿ ಶೇಖರ್, ಲಕ್ಷ್ಮಣ ಸವದಿ, ಆರ್.ಶಂಕರ್ ಸೇರಿದಂತೆ ಹಲವರು ರಾಜ್ಯ ಬಿಜೆಪಿ ನಾಯಕರಿಗೆ ಬಂಡಾಯದ ಬಿಸಿ ಮುಟ್ಟಿಸಿದ್ದಾರೆ. ಯಾವ
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು





No comments:
Post a Comment