IPL 2023: ಮೇ 3ರ ಲಕ್ನೋ ಸೂಪರ್ ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯ ಮರು ನಿಗದಿ: ಕಾರಣವೇನು?
ಸದ್ಯ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023ರ ಮಹತ್ವದ ಬೆಳವಣಿಗೆಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯಾವಳಿಯ 46ನೇ ಪಂದ್ಯವನ್ನು ಮರು ನಿಗದಿಗೊಳಿಸಲಾಗಿದೆ. ಉತ್ತರಪ್ರದೇಶ ರಾಜಧಾನಿ ಲಕ್ನೋ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗೆ ಅವಕಾಶ ಕಲ್ಪಿಸುವ ಸಲುವಾಗಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಪಂದ್ಯವವನ್ನು ಮರುನಿಗದಿಗೊಳಿಸಲಾಗಿದೆ. ಮೇ
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು





No comments:
Post a Comment