ಬೆಂಗಳೂರು, ಮೇ27: ಸಿದ್ದರಾಮಯ್ಯ ಸರ್ಕಾರದ ಸಂಪುಟ ಸೇರ್ಪಡೆಗೆ ಬಾರೀ ಲಾಬಿ ಏರ್ಪಟ್ಟಿದ್ದು, ಕೊನೆಗೂ 24 ಜನರ ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಕೈ ತಪ್ಪಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಹೌದು, ಬಿಜೆಪಿ ವಿರುದ್ಧ ಸೈದ್ಧಾಂತಿಕವಾಗಿ ತೀವ್ರ
No comments:
Post a Comment