ನವದೆಹಲಿ, ಮೇ 28; ಹೊಸ ಸಂಸತ್ ಭವನವನ್ನು ಭಾನುವಾರ ರಾಷ್ಟ್ರಕ್ಕೆ ಸಮರ್ಪಿಸಲಾಗಿದೆ. ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಮತ್ತು ಪವಿತ್ರವಾದ 'ಸೆಂಗೊಲ್' ಅನ್ನು ಪ್ರತಿಷ್ಠಾಪಿಸಿದರು. ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭದ ಅಂಗವಾಗಿ ಭಾನುವಾರ ಮುಂಜಾನೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ
No comments:
Post a Comment