ನವದೆಹಲಿ, ಮೇ. 28: ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಾರ್ಪಣೆ ಮಾಡಿದ್ದಾರೆ. ಲೋಕಸಭಾ ಸ್ಪೀಕರ್ ಕುರ್ಚಿ ಬಳಿ ಐತಿಹಾಸಿಕ ರಾಜದಂಡ 'ಸೆಂಗೊಲ್' ಅನ್ನು ಸ್ಥಾಪಿಸಿದ್ದಾರೆ. ಇದೇ ಸಂದರ್ಭದಲ್ಲಿ ಪೂಜೆ ಹಾಗೂ ಸರ್ವಧರ್ಮ ಪ್ರಾರ್ಥನೆ ನಡೆದಿದೆ. ಇದರ ಜೊತೆಗೆ ನಾವು ನಮ್ಮ ಪ್ರಜಾಪ್ರಭುತ್ವದ ದೇಗುಲಲ ಬಗ್ಗೆ ತಿಳಿದಿರಬೇಕಾದ ಅಂಶಗಳು ಇಲ್ಲಿವೆ. ಪ್ರಧಾನಿ ನೂತನ ಕಟ್ಟಡದ
No comments:
Post a Comment