ನಾನು ತಪ್ಪಿತಸ್ಥನೆಂದು ಕಂಡುಬಂದರೆ ನನ್ನನ್ನು ಗಲ್ಲಿಗೇರಿಸಿ: ಪ್ರಧಾನಿ ಮೋದಿಗೆ ಅರವಿಂದ್ ಕೇಜ್ರಿವಾಲ್ ಸವಾಲ್!
ನವದೆಹಲಿ, ಮೇ. 06: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವುದೇ ರೀತಿಯಲ್ಲಿಯಾದರೂ ತನ್ನನ್ನು ಕಳ್ಳ ಎಂದು ಸಾಬೀತುಪಡಿಸಲು ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ. ನನ್ನ ವಿರುದ್ಧ ಒಂದು ಪೈಸೆಯಷ್ಟು ಭ್ರಷ್ಟಾಚಾರ ಕಂಡುಬಂದರೆ ಸಾರ್ವಜನಿಕವಾಗಿ ನನ್ನನ್ನು ಗಲ್ಲಿಗೇರಿಸಬಹುದು ಎಂದು ಹೇಳಿದ್ದಾರೆ. ಏಪ್ರಿಲ್ 16 ರಂದು, ಆಮ್
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು





No comments:
Post a Comment