ಶ್ರೀನಗರ, ಮೇ. 30: ಜಮ್ಮು ಮತ್ತು ಕಾಶ್ಮೀರದಲ್ಲಿ ವೈಷ್ಣೋ ದೇವಿ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಸೇತುವೆಯಿಂದ ಆಯತಪ್ಪಿ ಆಳವಾದ ಕಮರಿಗೆ ಬಿದ್ದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಘಟನೆಯಲ್ಲಿ ಇನ್ನು 16 ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾದ ಗಾಯಾಳಿಗಳಲ್ಲಿ ಕೆಲವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು
No comments:
Post a Comment