ನವದೆಹಲಿ, ಮೇ. 23: ಭಾರತ್ ಜೋಡೋ ಯಾತ್ರೆಯ ನಂತರ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರ ಜನಪ್ರಿಯತೆ ಶೇಕಡಾ 15 ರಷ್ಟು ಏರಿಕೆಯಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಹಾಗೆ ಉಳಿದಿದೆ ಎಂದು ಲೋಕನೀತಿ-ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ (CSDS) ಸಹಭಾಗಿತ್ವದಲ್ಲಿ ಎನ್‌ಡಿಟಿವಿ ನಡೆಸಿದ ವಿಶೇಷ ಸಮೀಕ್ಷೆಯು ಕಂಡುಹಿಡಿದಿದೆ. ಮೋದಿ ಸರ್ಕಾರವು ಒಂಬತ್ತು
No comments:
Post a Comment