ಬೆಂಗಳೂರು, ಜೂನ್ 26; ಜೂನ್ ಅಂತ್ಯ ಸಮೀಪಿಸಿದರೂ ರಾಜ್ಯದಲ್ಲಿ ಉಂಟಾಗಿರುವ ಮಳೆಯ ಕೊರತೆ ಬೆಲೆ ಏರಿಕೆಗೆ ಕಾರಣವಾಗಿದೆ. ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದ್ದು, ತರಕಾರಿ ಬೆಳೆಗಳು ಒಣಗಿದ್ದು, ಮಾರುಕಟ್ಟೆಗೆ ಸರಬರಾಜು ಕಡಿಮೆಯಾಗಿ ಬೆಲೆ ಏರಿಕೆಗೆ ಕಾರಣವಾಗಿದೆ. ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ತರಕಾರಿಗಳ ಬೆಲೆ ಗಗನಮುಖಿಯಾಗುತ್ತಿದೆ. ಟೊಮೆಟೊ ಬೆಲೆ 100ರ ಗಡಿಗೆ ತಲುಪಿದೆ.
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/LJe8TyN<
100ರ ಹಸತಲಲಲ ಟಮಟ ಉಳದ ತರಕರಗಳ ದಬರ!
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು
No comments:
Post a Comment