ನವದೆಹಲಿ, ಜೂನ್ 05: ಒಡಿಶಾ ರಾಜ್ಯದ ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ನಡೆದ ಭೀಕರ ರೈಲ್ವೆ ಅಪಘಾತದ ಬಳಿಕ ಹಳಿಗಳ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ಈ ಮಾರ್ಗದಲ್ಲಿ ಪ್ರಯಾಣಿಕ ರೈಲುಗಳ ಸಂಚಾರವನ್ನು ಭಾನುವಾರ ರಾತ್ರಿಯಿಂದಲೇ ಆರಂಭಿಸಲಾಗಿದೆ. ಭಾನುವಾರ ಹಳಿಗಳ ಮೇಲೆ ಬಿದ್ದಿದ್ದ ಅವಶೇಷಗಳನ್ನು ತೆರವುಗೊಳಿಸಲಾಯಿತು. ಕೇಂದ್ರ ರೈಲ್ವೆ
No comments:
Post a Comment