ಬೆಂಗಳೂರು, ಜೂನ್ 02: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾರಿ ಹಗರಣದ ಸಂಬಂಧ ಕಂತುಗಳಲ್ಲಿ ಆರೋಪ ಪಟ್ಟಿ ಸಲ್ಲಿಕೆ ಮಾಡುತ್ತಿರುವುದಕ್ಕೆ ಆಕ್ಷೇಪ ಎತ್ತಿಲಾಗಿದೆ. ಹಾಗಾಗಿ ಇದೀಗ ಪ್ರಕರಣದ ಹೊಸ ತಿರುವು ಸಿಕ್ಕಿದೆ. ಪ್ರಕರಣದ ಆರೋಪಿ, ಐಪಿಎಸ್ ಅಧಿಕಾರಿ ಅಮ್ರಿತ್ ಪೌಲ್ ಜಾಮೀನು ಅರ್ಜಿ ವಿಚಾರಣೆಯನ್ನು ಸಹ ಮುಂದೂಡಿಕೆ ಮಾಡಲಾಗಿದೆ. ಪ್ರಮುಖ ಆರೋಪಿ ಐಪಿಎಸ್ ಅಧಿಕಾರಿ ಅಮ್ರಿತ್ ಪೌಲ್
No comments:
Post a Comment