WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 26 June 2023

ರಸತಯಲಲ ಹರಟ ಅತಯ ಕರಟನಲಲ ಹರಟ; ಕಸತಪಟಗಳ

ನವದೆಹಲಿ, ಜೂನ್ 26: ಡಬ್ಲ್ಯುಎಫ್‌ಐ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ರಸ್ತೆಯಲ್ಲಿ ಇನ್ನು ಮುಂದೆ ಪ್ರತಿಭಟನೆ ನಡೆಸುವುದಿಲ್ಲ. ನ್ಯಾಯಾಲಯದಲ್ಲಿ ನಮ್ಮ ಹೋರಾಟ ಮುಂದುವರೆಸುತ್ತೇವೆ ಎಂದು ಕುಸ್ತಿಪಟುಗಳು ಹೇಳಿದ್ದಾರೆ. ಕಳೆದ 5 ತಿಂಗಳಿನಿಂದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ದೇಶದ ಗಮನ ಸೆಳೆದಿದ್ದರು. ಬ್ರಿಜ್ ಭೂಷಣ್

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/BXwJqL0<

No comments: