ಬೆಂಗಳೂರು, ಜೂನ್ 27: ಕೇರಳದಲ್ಲಿ ಸಿಕ್ಕಾಪಟ್ಟೆ ರಾಜಕೀಯ ಸಂಚಲನ ಮೂಡಿಸಿದ್ದ ಚಿನ್ನ ಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್‌ಗೆ ಬೆದರಿಕೆ ಹಾಕಿದ ಕ್ರಿಮಿನಲ್ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಸ್ವಪ್ನಾ ಸುರೇಶ್‌ಗೆ ಬೆದರಿಕೆ ಹಾಕಿದ್ದಾರೆನ್ನಲಾದ ಆರೋಪ ಸಂಬಂಧ ವಿಜೇಶ್ ಪಿಳ್ಳೈ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಬೆಂಗಳೂರು ಪೊಲೀಸರಿಗೆ ಮ್ಯಾಜಿಸ್ಪ್ರೇಟ್ ಕೋರ್ಟ್ ನೀಡಿದ್ದ ಅನುಮತಿಯನ್ನು ಕರ್ನಾಟಕ
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/hCaPNI6<
No comments:
Post a Comment