WHAT’S HOT NOW

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಪಠಯಪಸತಕ ಪರಷಕರಣ; ಬದಲದ ಪಠಯ ವಕಯಗಳ ಪಟಟ

ಬೆಂಗಳೂರು, ಜೂನ್ 18; ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಭಾರೀ ಚರ್ಚೆಗೆ ಕಾರಣವಾದ ವಿಚಾರ ಪಠ್ಯಪುಸ್ತಕ ಪರಿಷ್ಕರಣೆ. ಶೈಕ್ಷಣಿಕ ವರ್ಷ ಆರಂಭವಾಗಿ, ಶಾಲೆಗಳು ಬಾಗಿಲು ತೆರೆದಿದ್ದರೂ ಸಹ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆಯನ್ನು ಮಾಡಿದೆ. ಯಾವ-ಯಾವ ಪಠ್ಯ ಪರಿಷ್ಕರಣೆಯಾಗಿದೆ? ಎಂದು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಕರ್ನಾಟಕ ಪಠ್ಯಪುಸ್ತಕ ಸಂಘ ಮಲ್ಲೇಶ್ವರಂ, ಬೆಂಗಳೂರು ಪತ್ರಿಕಾ ಪ್ರಕಟಣೆ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/XE2xR8Z<

«
Next
Newer Post
»
Previous
Older Post

No comments: