WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 22 June 2023

ಭರತ ಈಗ ವಶವದ ಪರಮಖ ಆಟಗರ: ಹಡ ಹಗಳದ ಜನ ಕರಬ

ಭಾರತ ಈಗ "ವಿಶ್ವ ಆಟಗಾರ" ಭದ್ರತೆ ಮತ್ತು ಸ್ಥಿರತೆಯ ರಫ್ತುದಾರ ದೇಶವಾಗಿದೆ ಎಂದು ಯುಎಸ್ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯತಂತ್ರ ಸಂವಹನಗಳ ಸಂಯೋಜಕ ಜಾನ್ ಕಿರ್ಬಿ ಭಾರತದ ಬಗ್ಗೆ ಹಾಡಿ ಹೊಗಳಿದ್ದಾರೆ. ಭಾರತ-ಅಮೆರಿಕ ನಡುವಿನ ಸಂಬಂಧವನ್ನು ಇನ್ನಷ್ಟು ಬಲಪಡಿಸಲು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ. "ಭಾರತ ಈಗಾಗಲೇ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಮತ್ತು ಅದರಾಚೆಗೆ ಭದ್ರತೆಗೆ ಸಂಬಂಧಪಟ್ಟಂತೆ ರಫ್ತು ಮಾಡುತ್ತಿದ್ದಾರೆ.

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/WuscOXD<

No comments: