ನವದೆಹಲಿ, ಜೂನ್ 22: ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ಪ್ರವಾಸದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಕೇಂದ್ರದ ನೀತಿಯಿಂದ ಬಡವರಿಗೆ ಅಕ್ಕಿ ಪೂರೈಕೆ ಮಾಡಲು ಆಗಿರುವ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದರು. ಸೌಹಾರ್ದ ಭೇಟಿಯ ಸಂದರ್ಭದಲ್ಲಿ ಸಿದ್ದರಾಮಯ್ಯ ಮಾತನಾಡಿ, "ಇತ್ತೀಚೆಗೆ ಕೇಂದ್ರ ಸರ್ಕಾರ ಮಾಡಿರುವ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ.
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/YiBfA0H<
No comments:
Post a Comment