ಬೆಂಗಳೂರು, ಜೂನ್ 05: ಗೋಹತ್ಯಾ ನಿಷೇಧ ಕಾನೂನು ರದ್ದತಿ ಪ್ರಸಾಪ್ತವನ್ನು ಬಿಜೆಪಿ ಖಂಡಿಸುತ್ತದೆ. ಗೋಹತ್ಯಾ ನಿಷೇಧ ಕಾನೂನು ಹಿಂಪಡೆದರೆ ದೊಡ್ಡ ಪ್ರಮಾಣದ ಹೋರಾಟ ಹಮ್ಮಿಕೊಳ್ಳುವುದಾಗಿ ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರ ಈ ಹಿಂದೆ ಜಾರಿ ಮಾಡಿದ್ದ ಗೋಹತ್ಯಾ ನಿಷೇಧ ಕಾನೂನು ಕುರಿತು ಚರ್ಚಿಸಿ
No comments:
Post a Comment