ಕರ್ನಾಟಕ, ಜೂನ್, 04: ಈಗಾಗಲೇ ಮುಂಗಾರು ಪೂರ್ವ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಪಾ ಹಾನಿಗಳು ಸಂಭವಿಸಿವೆ. ಮತ್ತೊಂದೆಡೆ ಇದೀಗ ಮುಂಗಾರು ಮಳೆ ಪ್ರವೇಶ ಮಾಡಲಿದ್ದು, ಇದರಿಂದ ಇನ್ನೆಷ್ಟು ಅನಾಹುತಗಳು ಆಗುತ್ತವೆಯೋ ಎನ್ನುವ ಚಿಂತೆ ರಾಜ್ಯದ ಜನರದ್ದಾಗಿದೆ. ಹಾಗೆಯೆ ಇಂದಿನಿಂದ ಜೂನ್ 7ರವರೆಗೆ ಮಳೆ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
No comments:
Post a Comment