ಕರ್ನಾಟಕ, ಜೂನ್, 05: ಈಗಾಗಲೇ ಮುಂಗಾರರು ಪೂರ್ವ ಮಳೆಯಿಂದ ರಾಜ್ಯದ ಹಲವೆಡೆ ಸಾಕಷ್ಟು ಅನಾಹುತಗಳು ಸಂಭವಿಸಿವೆ. ಹಲವರು ಮನೆ, ಮಠಗಳನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದರೆ, ಕೆಲವೆಡೆ ಕೃಷಿ ಬೆಳೆಗಳು ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಹಾಗೆಯೇ ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ
No comments:
Post a Comment