12710 ಗುತ್ತಿಗೆ ಶಿಕ್ಷಕರ ಉದ್ಯೋಗವನ್ನು ಖಾಯಂಗೊಳಿಸಿದ ಪಂಜಾಬ್ ಸರ್ಕಾರ!
ದೆಹಲಿ, ಜುಲೈ 29: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ 12,710 ಗುತ್ತಿಗೆ ಶಿಕ್ಷಕರನ್ನು ಕಾಯಂಗೊಳಿಸಿ, ರಾಜ್ಯ ಶಿಕ್ಷಣ ಇಲಾಖೆಯ ಶಿಕ್ಷಕರಿಗೆ ಹುದ್ದೆಯನ್ನು ಖಾಯಂಗೊಳಿಸುವ ಪತ್ರಗಳನ್ನು ಹಸ್ತಾಂತರಿಸಿದ್ದಾರೆ. ಸ್ಥಳೀಯ ಟ್ಯಾಗೋರ್ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಗವಂತ್ ಮಾನ್ ಅವರು ಇದು ‘ಐತಿಹಾಸಿಕ ದಿನ' ಎಂದು ಕರೆದಿದ್ದಾರೆ. ಅಧಿಕಾರ ವಹಿಸಿಕೊಂಡ ವೇಳೆ, ಎಲ್ಲಾ ಕಾನೂನು ಮತ್ತು ಆಡಳಿತಾತ್ಮಕ ತೊಡಕುಗಳನ್ನು
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು





No comments:
Post a Comment