ಕಳೆದ ಕೆಲವು ದಿನಗಳಿಂದ ದೇಶದ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಅನೇಕ ದುರಂತ ಘಟನೆಗಳು ಮುನ್ನೆಲೆಗೆ ಬರುತ್ತಿವೆ. ಉತ್ತರ ದೆಹಲಿಯ ಸಬ್ಜಿ ಮಂಡಿ ಪ್ರದೇಶದಲ್ಲಿ ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ ರೋಹಿಣಿಯಲ್ಲಿ ಮರ ಬಿದ್ದು ಆಟೋ ಚಾಲಕ ಮೃತಪಟ್ಟಿದ್ದಾನೆ. ಇದಲ್ಲದೇ ದೆಹಲಿಯಲ್ಲಿ ಮಳೆಯಿಂದಾಗಿ ವಿವಿಧ ಘಟನೆಗಳಲ್ಲಿ ಐವರು ಗಾಯಗೊಂಡಿದ್ದಾರೆ. ಹವಮಾನ ಇಲಾಖೆ ಕೆಲ
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/4NEtVAY<
No comments:
Post a Comment