ಬೆಂಗಳೂರು, ಜುಲೈ 05: ರಾಜ್ಯ ವಿಧಾನಮಂಡಲ ಅಧಿವೇಶನ ಜುಲೈ 3 ರಿಂದ ಆರಂಭವಾಗಿದ್ದು, ಜುಲೈ 14 ರವರೆಗೆ ಅಧಿವೇಶನ ನಿಗದಿಯಾಗಿತ್ತು. ಈಗಾಗಲೇ ಎರಡು ದಿನಗಳ ನಡೆದ ಅಧಿವೇಶನದಲ್ಲಿ ಸೋಮವಾರ ರಾಜ್ಯಪಾಲ ಭಾಷಣ ನಡೆದಿದ್ದು, ಮಂಗಳವಾರ ಸರಕಾರ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ಇತ್ತ ವಿಧಾನ ಮಂಡಲದ ಅಧಿವೇಶನವು ಜುಲೈ 21 ರವರೆಗೆ ಮುಂದುವರಿಸಲಾಗುವುದು ಎಂದು ವಿಧಾನಸಭೆಯ
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/wqOnQuD<
No comments:
Post a Comment