ಬೆಂಗಳೂರು, ಜುಲೈ 08: ಇತ್ತೀಚೆಗೆ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲ್ರ್ ಕುಸಿದು ಬಿದ್ದು, ನಾಗವಾರದಲ್ಲಿ ಮಹಿಳೆ ಮತ್ತು ಎರಡು ವರ್ಷದ ಮಗು ಸಾವನ್ನಪ್ಪಿರುವಂತಹ ಘಟನೆ ಮಾಸುವ ಮುನ್ನವೇ ನಮ್ಮ ಮೆಟ್ರೋ ಕಾಮಗಾರಿಯ ವೇಳೆ ಮತ್ತೊಂದು ಅವಘಾಡ ಸಂಭವಿಸಿದೆ. ಹೌದು, ಶುಕ್ರವಾರ ರಾತ್ರಿ ಮೆಟ್ರೋ ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್ ನೆಲಕ್ಕುರುಳಿ ಬಿದ್ದಿದೆ. ಆ ಮೂಲಕ ಮೆಟ್ರೊ ಕಾಮಗಾರಿ ವೇಳೆ
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/cQAnTpC<
No comments:
Post a Comment