WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 10 July 2023

ಮಳಯ ರದರವತರಕಕ ಬಚಚದ ಉತತರ ಭರತ: ಈ ರಜಯಗಳಲಲ ಮದವರಯಲದ ಭರ ಮಳ

ನವದೆಹಲಿ, ಜುಲೈ 9: ಉತ್ತರ ಭಾರತದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಳೆಯ ಅಬ್ಬರದಿಂದಾಗಿ ಉತ್ತರ ಭಾರತದ ರಾಜ್ಯಗಳು ಅಕ್ಷರಶಃ ನಲುಗಿ ಹೋಗಿವೆ. ಕಳೆದ ಎರಡು ದಿನಗಳಲ್ಲಿ ಭಾರಿ ಮಳೆಯಿಂದಾಗಿ 12ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮುಂದಿನ ಎರಡು ದಿನಗಳಲ್ಲಿ ಇನ್ನೂ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/I4gbOPK<

No comments: