WHAT’S HOT NOW

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » Congress CLP Meeting: ಬಸವರಾಜ ರಾಯರೆಡ್ಡಿಯನ್ನ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜುಲೈ 28: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದು ಎರಡು ತಿಂಗಳು ಕಳೆದಿದೆಯಷ್ಟೇ, ಹಲವು ಆಂತರಿಕ ಅಸಮಾಧಾನಗಳು ಬುಗಿಲೆದ್ದಿವೆ. ಈ ಹಿನ್ನೆಲೆ ಶಾಸಕರ ಅಸಮಾಧಾನ ತಣಿಸಲು, ಅವರ ಅಹವಾಲನ್ನು ಆಲಿಸುವ ಸಲುವಾಗಿ ಗುರುವಾರ ರಾತ್ರಿ ಕಾಂಗ್ರೆಸ್‌ ಶಾಸಕಾಂಗ ಸಭೆ ನಡೆಯುತ್ತಿದೆ. ಈ ವೇಳೆ ಸಿದ್ದರಾಮಯ್ಯ ಶಾಸಕ ಬಸವರಾಜ ರಾಯರೆಡ್ಡಿ ಅವರ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

«
Next
Newer Post
»
Previous
Older Post

No comments: