Karnataka Heavy Rain: ಮುಂದಿನ ಒಂದು ವಾರ ರಾಜ್ಯಾದ್ಯಂತ ಹೈ ಅಲರ್ಟ್: ಸಚಿವ ಕೃಷ್ಣ ಬೈರೇಗೌಡ
ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹಲವು ಕಡೆ ಗುಡ್ಡ ಕುಸಿತವಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ, ಜಿಲ್ಲಾಡಳಿತಗಳ ಸಮನ್ವಯದೊಂದಿಗೆ ಕಂದಾಯ ಇಲಾಖೆ ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದೆ. ಮುಂದಿನ ವಾರ ಕಟ್ಟೆಚ್ಚರ ವಹಿಸಿ ಮುಂಜಾಗ್ರತಾ ಕ್ರಮಗಳನ್ನು
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು





No comments:
Post a Comment