ಕರ್ನಾಟಕ, ಜುಲೈ, 09: ರಾಜ್ಯದ ಹಲವೆಡೆ ಮುಂಗಾರು ಆರ್ಭಟ ಶುರುವಾಗಿದ್ದು, ಇದರಿಂದ ಜಲಾಶಯಗಳಿಗಳಿಗೆ ಮರುಜೀವ ಬಂದಂತಾಗಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳ ಭಾನುವಾರದ (ಜುಲೈ 09) ನೀರಿನ ಮಟ್ಟ ಎಷ್ಟಿದೆ ಅನ್ನುವ ವಿವರವನ್ನು ಇಲ್ಲಿ ತಿಳಿಯಿರಿ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಇದರಿಂದ ಅನ್ನದಾತರ ಮುಖದಲ್ಲಿ ಸಂತಸ ತರಿಸಿದಂತಾಗಿದೆ. ಹಾಗೆಯೇ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/pVE6XAt<
No comments:
Post a Comment