WHAT’S HOT NOW

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » Shivamogga Airport: ಕಾರ್ಯಾಚರಣೆಗೆ ಆ.31 ದಿನ ಫಿಕ್ಸ್: ಎಲ್ಲೆಲ್ಲಿಗೆ ವಿಮಾನ ಹಾರಾಟ? ವಿವರ ನೋಡಿ

ಬೆಂಗಳೂರು, ಜುಲೈ 28: ವಿವಿಧ ಕಾರಣಗಳಿಂದ ತಡವಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣದ ಕಾರ್ಯಾಚರಣೆಗೆ ದಿನಾಂಕ ಫಿಕ್ಸ್ ಆಗಿದೆ. ಆಗಸ್ಟ್ 31ರಿಂದ ಏರ್‌ಫೋರ್ಟ್ ತನ್ನ‌ ಕಾರ್ಯಾಚರಣೆ ಆರಂಭಿಸಲಿದ್ದು, ಅಂದು‌ ಮೊದಲ ವಿಮಾನದಲ್ಲಿ ಪ್ರಯಾಣಿಸುವ ಭಾಗ್ಯ ಮಲೆನಾಡಿನ ಜನರಿಗೆ ಸಿಗಲಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಈ ಮುಂಚೆ ಆಗಸ್ಟ್ 11ರಿಂದ ಆರಂಭವಾಗಬೇಕಿತ್ತು. ತಾಂತ್ರಿಕ ಕಾರಣಗಳಿಂದ 31ಕ್ಕೆ ಮುಂದೂಡಲಾಗಿದೆ.

«
Next
Newer Post
»
Previous
Older Post

No comments: